ಬರೆಗುಂಡಿ ಶ್ರೀನಿವಾಸ ಚಾತ್ರ ನಿಧನ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ದಶಕಗಳಿಂದ ತಮ್ಮ ಉನ್ನತ ಸಂಸ್ಕಾರ, ಸಜ್ಜನಿಕೆ, ಸ್ನೇಹಶೀಲತ್ವಕ್ಕೆ ಪಾತ್ರರಾದ ಬರೆಗುಂಡಿ ಶ್ರೀನಿವಾಸ ಚಾತ್ರ (76 ) ಆನಾರೋಗ್ಯದ ಕಾರಣದಿಂದ ಸ್ವಗೃಹದಲ್ಲಿ ನಿಧನರಾದರು.

Call us

Call us

ಅವರು ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಳದ ಮೊಕ್ತೇಸರರರಾಗಿದ್ದರು. ದೀರ್ಘಕಾಲದಿಂದ ಕೆಲ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಅಗತ್ಯದ ಕಾಯಕ-ಕರ್ಮಗಳು ಯಥಾವತ್ತಾಗಿ ನೇರವೇರುವಂತೆ ನೋಡಿಕೊಂಡಿದ್ದರು.

ಮೃತರು ಪತ್ನಿ, ನಾಲ್ವರು ಪುತ್ರರು ಒಬ್ಬ ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

nine + four =