ಬಲೆಗೆ ಬಿದ್ದ 25 ಕೆ.ಜಿ ತೂಕದ ಬೃಹತ್ ಗಾತ್ರದ ಮೀನು

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಇಲ್ಲಿನ ಖಾರ್ವಿಕೇರಿ ನಿವಾಸಿ ಸಂತೋಷ ಖಾರ್ವಿ ಎಂಬುವರು ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಬೃಹತ್ ಗಾತ್ರದ ಮೀನು ದೊರೆತಿದೆ.

Call us

Call us

ಸಮುದ್ರದಲ್ಲಿ ದೋಣಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಈ ಬೃಹತ್ ಗಾತ್ರದ ಮೀನು ಬಲೆಗೆ ಬಿದ್ದಿದೆ. ಸುಮಾರು 5 ಅಡಿ ಎತ್ತರವಿರುವ 25 ಕೆ.ಜಿ ತೂಕ ಕೊಳಸ ಹೆಸರಿನ ಈ ಮೀನಿಗೆ ಮಾರುಕಟ್ಟೆಯಲ್ಲಿ 7 ಸಾವಿರ ರೂ. ಇದೆ. ಬೃಹತ್ ಗಾತ್ರದ ಮೀನನ್ನು ನೋಡಲು ಮೀನುಗಾರರು ಮುಗಿ ಬಿದ್ದಿದ್ದರು.

Leave a Reply

Your email address will not be published. Required fields are marked *

20 + seven =