ಬಸ್ರೂರು ಶಾರದಾ ಕಾಲೇಜಿಗೆ ಪುಸ್ತಕ ಹಸ್ತಾಂತರ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ಬಸ್ರೂರು ಶಾರದಾ ಕಾಲೇಜಿಗೆ ಪಾರ್ವತಿ ಜಿ. ಐತಾಳ್ ನೀಡಿರುವ ಸುಮಾರು 20 ಸಾವಿರ ಮೌಲ್ಯದ ಪುಸ್ತಕವನ್ನು ಹಸ್ತಾಂತರಿಸಲಾಯಿತು.

Call us

Call us

ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಚಂದ್ರಾವತಿ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರೋಟರಿ ಕುಂದಾಪುರದ ಅಧ್ಯಕ್ಷ ವೆಂಕಟೇಶ್ ನಾವುಂದ ಪುಸ್ತಕದ ಅಭಿರುಚಿಯ ಬಗ್ಗೆ ತಿಳಿಸಿದರು. ರೋಟರಿ ಕ್ಲಬ್ ಪ್ರಾಜೆಕ್ಟ್ ಚೇರ್ಮನ್ ಮುತ್ತಯ್ಯ ಶೆಟ್ಟಿ ಪುಸ್ತಕ ಯಾಕೆ ಓದಬೇಕು ಎನ್ನುವ ಅರಿವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಲೈಬ್ರೆರಿಯಾ ವ್ಯವಸ್ಥಾಪಕರು ಶಾಲಾ ಶಿಕ್ಷಕರ ವರ್ಗದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾಲಾ ಶಿಕ್ಷಕರಾದ ಸಂದೀಪ್ ಕೆ ಸ್ವಾಗತಿಸಿ ಧನ್ಯವಾದ ಮಾಡುವುದರೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.

Leave a Reply

Your email address will not be published. Required fields are marked *

15 + three =