ಬಾಲ್ ಬ್ಯಾಡ್ಮಿಂಟನ್: ಎಸ್.ವಿ ಕಾಲೇಜು ಬಾಲಕರು ದ್ವಿತೀಯ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲಕರ ವಿಭಾಗದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಗಳಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾವು ಪಡೆದ ಟ್ರೋಫಿಯೊಂದಿಗೆ. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ, ಆಂಗ್ಲ ಬಾಷಾ ಉಪನ್ಯಾಸಕ ಥಾಮಸ್ ಕೆ.ಪಿ ಉಪಸ್ಥಿತರಿದ್ದಾರೆ. ಪ್ರಿತೇಶ್ ಮತ್ತು ಸುಖೇಶ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ ವಿಜೇತರನ್ನು ಅಭಿನಂದಿಸಿದೆ.

Call us

Call us

Visit Now

Leave a Reply

Your email address will not be published. Required fields are marked *

18 − 12 =