ಬಿಜೆಪಿ ಯುವಮೋರ್ಚಾದ ಕಂಬದಕೋಣೆ ಸ್ಥಾನೀಯ ಸಮಿತಿ ಅಧ್ಯಕ್ಷರಾಗಿ ರಾಘವೇಂದ್ರ ದೇವಾಡಿಗ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಬಿಜೆಪಿ ಯುವಮೋರ್ಚಾದ ಕಂಬದಕೋಣೆ ಸ್ಥಾನೀಯ ಸಮಿತಿ ಅಧ್ಯಕ್ಷರಾಗಿ ರಾಘವೇಂದ್ರ ದೇವಾಡಿಗ ಕಂಬದಕೋಣೆ, ಕಾರ್ಯದರ್ಶಿಯಾಗಿ ರಮೇಶ್ ದೇವಾಡಿಗ ಅವರನ್ನು ನೇಮಿಸಿಲಾಗಿದೆ ಎಂದು ಬೈಂದೂರು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *

ten − 8 =