ಬಿಲ್ಲವ ಸಮಾಜ ಸೇವಾ ಸಂಘದದಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮ ಟೈಲರ್ ಅವರಿಗೆ ಸನ್ಮಾನ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇತ್ತೀಚಿಗೆ ಕರ್ನಾಟಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಬಿ .ರಾಮ ಟೈಲರ್ ಅವರನ್ನು ಯಡ್ತರೆ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು .

Call us

Click Here

Click here

Click Here

Call us

Visit Now

Click here

ಈ ಸಂದರ್ಭ ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ, ಬಿಲ್ಲವ ಮುಖಂಡರಾದ ಎಸ್. ರಾಜು ಪೂಜಾರಿ, ವೆಂಕಟ ಪೂಜಾರಿ, ಮುತ್ತಯ್ಯ ಪೂಜಾರಿ ಇತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

4 + six =