ಬೆಳೆ ವಿಮೆ ಯೋಜನೆಯಡಿ ನೋಂದಣಿಗೆ ಅಹ್ವಾನ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಡ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಗ್ರಾಮ ಪಂಚಾಯತ್ ಮಟ್ಟಕ್ಕೆ ಬೆಳೆ ವಿಮೆ ಯೋಜನೆಯಡಿ ನೋಂದಣಿಗಾಗಿ ಅಧಿಸೂಚಿಸಲಾಗಿದೆ.

Call us

Call us

ಮುಂಗಾರು ಹಂಗಾಮಿನ ಅಧಿಸೂಚಿತ ಬೆಳೆಯ ವಿವರ: ಅಧಿಸೂಚಿತ ಬೆಳೆ ಭತ್ತ( ಮಳೆಯಾಶ್ರಿತ), ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ಗಳು ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳು ಅಧಿಸೂಚಿತ ಘಟಕಗಳಾಗಿದ್ದು, ವಿಮಾ ಮೊತ್ತ ಪ್ರತಿ ಹೆ.ಗೆ ರೂ. 55000, ವಿಮಾ ಕಂತಿನ ದರ ಪ್ರತಿ ಹೆ.ಗೆ ರೂ 1100(2%) ಆಗಿರುತ್ತದೆ.

ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಸಿಕೊಳ್ಳಲು ಜುಲೈ 31 ಕೊನೆಯ ದಿನ, ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಖಾತೆ/ಪಾಸ್ ಪುಸ್ತಕ, ಕಂದಾಯ ರಸೀದಿ ಮತ್ತುಆಧಾರ್ ಸಂಖ್ಯೆಗಳನ್ನು ಒದಗಿಸಿ ಸ್ಥಳೀಯ ಸಾಲ ನೀಡುವ ವಾಣಿಜ್ಯ ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಾರ್ವಜನಿಕ ಸೇವಾ ಕೇಂದ್ರ, ವಿಮಾ ಸಂಸ್ಥೆಗಳನ್ನು ಸಂಪರ್ಕಿಸಿ ಬೆಳೆ ವಿಮೆಗೆ ನೊಂದಾಯಿಸಿಕೊಳ್ಳಬಹುದಾಗಿದೆ.

Leave a Reply

Your email address will not be published. Required fields are marked *

four × 2 =