ಬೆಳ್ವೆ ರಾಜ್ಯ ಹೆದ್ದಾರಿ ಹೊಂಡಮಯ. ವರ್ಷ ಕಳೆದರೂ ದುರಸ್ತಿ ಭಾಗ್ಯವಿಲ್ಲ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೆಳ್ವೆ ಪೇಟೆಯ ಆಸುಪಾಸಿನ ಒಂದು ಕಿ.ಮೀ ವ್ಯಾಪ್ತಿಯ ಅಲ್ಲಲ್ಲಿ ಅನೇಕ ಹೊಂಡಗಳು ಸೃಷ್ಟಿಯಾಗಿದ್ದು ವಾಹನ ಸವಾರರು ನಿತ್ಯ ಯಾತನೆ ಅನುಭವಿಸುವಂತಾಗಿದೆ. ಬೈಂದೂರು – ವಿರಾಜಪೇಟೆ ರಾಜ್ಯ ಹೆದ್ದಾರಿ – 90ರ ಬೆಳ್ವೆ ಪೇಟೆ ಭಾಗದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಕೊಲ್ಲುರು – ಶೃಂಗೇರಿಯನ್ನು ಸಂಪರ್ಕಿಸುವ ಪ್ರಮುಖ ರಾಜ್ಯ ಹೆದ್ದಾರಿಯಾಗಿದ್ದರೂ ಇವರೆಗೆ ದುರಸ್ತಿ ಭಾಗ್ಯ ಕಂಡಿಲ್ಲ

Click Here

Call us

Call us

ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನಹರಿಸದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಕೂಡಲೇ ಈ ರಸ್ತೆಯನ್ನು ದುರಸ್ತಿಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

Click here

Click Here

Call us

Visit Now

Leave a Reply

Your email address will not be published. Required fields are marked *

3 + 10 =