ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬೈಂದೂರು, ಇಲ್ಲಿ ಪ್ರಸಕ್ತ ಸಾಲಿಗೆ ಕರ್ನಾಟಕ ಸರಕಾರದ ಉದ್ಯೋಗ ಯೋಜನೆಯ ಟಾಟಾ ಟಕ್ನಾಲಜೀಸ್ ಸಹಯೋಗದೊಂದಿಗೆ advanced Manufacturing battery Electric Vehicle (scvt ಸಂಯೋಜನೆ ಹೊಂದಿರುವ) 2 ವರ್ಷ ಅವಧಿಯ ಹೊಸ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ನವೆಂಬರ್ 18 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಭೇತಿ ಸಂಸ್ಥೆ ಬೈಂದೂರು ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.