ಬೈಂದೂರು: ಓಂ ಮಹಾವೀರ ವಸತಿ ಸಮುಚ್ಚಯದ ಪೇಸ್-2 ನಿರ್ಮಾಣಕ್ಕೆ ಶಂಕುಸ್ಥಾಪನೆ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕು ಕೇಂದ್ರವಾಗಿ ಅಭಿವೃದ್ಧಿ ಹೊಂದುತ್ತಿರುವ ಬೈಂದೂರು ಇತಿಹಾಸದಲ್ಲಿ ಪ್ರಥಮ ಬಾರಿಗೆ ಬೈಂದೂರು-ಗಂಗಾನಾಡು ರಸ್ತೆಯ ಭರತನಗರದಲ್ಲಿ ಸೌಪರ್ಣಿಕ ಡೆವಲಪರ್ಸ್ತ ಹಾಗೂ ಮಹಾವೀರ ಕನ್ಸ್ಸ್ಟ್ರಕ್ಷನ್ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ’ಓಂ ಮಹಾವೀರ ಸುಸಜ್ಜಿತ ವಸತಿ ಸಮುಚ್ಚಯ ಎರಡನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.

Call us

Call us

Click Here

Visit Now

ತಗ್ಗರ್ಸೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಟಿ. ನಾರಾಯಣ ಹೆಗ್ಡೆ ಶಂಕುಸ್ಥಾಪನೆ ನೆರವೇರಿಸಿದರು. ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ಜಯಾನಂದ ಹೋಬಳಿದಾರ್, ಸಂಸ್ಥೆಯ ಆಡಳಿತ ಪಾಲುದಾರರಾದ ಗೋಪಾಲಕೃಷ್ಣ ಜಿ., ಭೀಮೇಶ್ ಕುಮಾರ್, ನಾಗೇಶ ನಾಯ್ಕ್ ಗೊರಟೆ, ಮುಂತಾದವರು ಹಾಜರಿದ್ದರು.

Click here

Click Here

Call us

Call us

ಭರತ್ ನಗರದಲ್ಲಿ ನಿರ್ಮಾಣವಾಗಲಿರುವ 1 ಬಿಹೆಚ್ಕೆ ಹಾಗೂ 2 ಬಿಹೆಚ್ಕೆ ಅಪಾರ್ಟ್ಮೆಂಟ್ಗಳು ಎಲ್ಲಾ ರೀತಿಯಲ್ಲಿಯೂ ಅನುಕೂಲಕರವಾಗಿದೆ. ನೂತನ ಅಪಾರ್ಟ್ಮೆಂಟ್ ಬೈಂದೂರು ರೈಲ್ವೆ ನಿಲ್ದಾಣಕ್ಕೆ ಹತ್ತಿರದಲ್ಲಿದೆ. 500ಮೀಟರ್ ದೂರದಲ್ಲಿ ಸರಕಾರಿ ಪ್ರಥಮದರ್ಜೆ ಕಾಲೇಜು, 700 ಮೀಟರ್ ದೂರದಲ್ಲಿ ಸೈಂಟ್ಥಾಮಸ್ ರೆಸಿಡೆನ್ಸಿಯಲ್ ಶಾಲೆ, ಹಾಗೂ 1.5ಕಿ.ಮೀ ದೂರದಲ್ಲಿ ಮುಖ್ಯ ಬಸ್ ನಿಲ್ದಾಣ, ಮಾರ್ಕೆಟ್ ಹಾಗೂ ಇನ್ನಿತರ ಸೇವೆಗಳು ಲಭ್ಯವಾಗಲಿದೆ.
Also Read:
► ಬೈಂದೂರಿನಲ್ಲಿ ಪ್ರಪ್ರಥಮ ಭಾರಿಗೆ ಸರ್ವ ಸುಸಜ್ಜಿತ ವಸತಿ ಸಮುಚ್ಚಯ – http://kundapraa.com/?p=24076
► ಬೈಂದೂರು: ಓಂ ಮಹಾವೀರ ವಸತಿ ಸಮುಚ್ಚಯಕ್ಕೆ ಶಂಕುಸ್ಥಾಪನೆ – http://kundapraa.com/?p=24660
► ಓಂ ಮಹಾವೀರ ಅಪಾರ್ಟ್‌ಮೆಂಟ್: ಭರದಿಂದ ಸಾಗುತ್ತಿದೆ ನಿರ್ಮಾಣ ಕಾಮಗಾರಿ – http://kundapraa.com/?p=26532
► ಬೈಂದೂರಿನಲ್ಲಿ ಓಂ ಮಹಾವೀರ ಅಪಾರ್ಟ್‌ಮೆಂಟ್ 2ನೇ ಹಂತದ ಕಟ್ಟಡ ನಿರ್ಮಾಣಕ್ಕೆ ಸಿದ್ದತೆ – http://kundapraa.com/?p=26810

Leave a Reply

Your email address will not be published. Required fields are marked *

four × four =