ಬೈಂದೂರು ಕಾಂಗ್ರೆಸ್ ಬಿರುಸಿನ ಚುನಾವಣಾ ಪ್ರಚಾರ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಬುಧವಾರ ಬೈಂದೂರು ಪೇಟೆಯ ರಸ್ತೆಗಳಲ್ಲಿ ಬೈಂದೂರು ಜಿಲ್ಲಾ ಪಂಚಾಯತ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಹಾಗೂ ಬೈಂದೂರು ತಾಲೂಕು ಪಂಚಾಯತ್ ಕ್ಷೇತ್ರದ ಅಭ್ಯರ್ಥಿ ವನಜ ಭಾಸ್ಕರ್ ಪ್ರಚಾರ ನಡೆಸಿದರು.

Call us

Call us

Visit Now

ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಗಾಣಿಗ ಕೊಲ್ಲೂರು, ಕಾರ್ಯದರ್ಶಿ ನಾಗರಾಜ ಗಾಣಿಗ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕೆ.ವಿ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಮಾರ್ಟಿನ್ ಡಯಾಸ್ ಹಾಗೂ ಪಕ್ಷದ ನೂರಾರು ಕಾರ್ಯಕರ್ತರು ಜೊತೆಗಿದ್ದರು.

Click here

Call us

Call us

_MG_1115 _MG_1122 _MG_1129 _MG_1135

Leave a Reply

Your email address will not be published. Required fields are marked *

one × 5 =