ಬೈಂದೂರು: ಕಾರಂತ್ ಡೆಕೊರೇಟರ್ಸ್ ಮಾಲಕ ಅಣ್ಣಪ್ಪಯ್ಯ ಕಾರಂತ್

Click Here

Call us

Click Here

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಪ್ಪುಂದ: ಇಲ್ಲಿನ ಶಂಕರ ಕಲಾಮಂದಿರದ ವ್ಯವಸ್ಥಾಪಕ, ಕಾರಂತ್ ಡೆಕೊರೇಟರ‍್ಸ್ ಮಾಲಕ ಬೈಂದೂರು ಅಣ್ಣಪ್ಪಯ್ಯ ಕಾರಂತ್(೫೦) ಸೋಮವಾರ ಮಧ್ಯಾಹ್ನ ೩ರ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು. ಬೈಂದೂರು ವಲಯ ಧ್ವನಿ-ಬೆಳಕು ಸಂಯೋಜಕರ ಸಂಘಟನೆಯ ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಕಾರಂತ್, ಪತ್ನಿ, ಪುತ್ರ ಹಾಗೂ ಪುತ್ರಿಯನ್ನ ಅಗಲಿದ್ದಾರೆ.

Call us

Call us

Visit Now

Leave a Reply

Your email address will not be published. Required fields are marked *

15 − four =