ಬೈಂದೂರು ಕುಂದಾಪುರದಲ್ಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್‌ಗೆ ಅಭಿನಂದನೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬ್ಲಾಕ್ ಕಾಂಗ್ರೆಸ್ ಸಮಿತಿ ಬೈಂದೂರು, ವಂಡ್ಸೆ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿ ಕುಂದಾಪುರ ಹಾಗೂ ಕೋಟದ ವತಿಯಿಂದ ನಾಲ್ಕನೇ ಭಾರಿಗೆ ರಾಜ್ಯಸಭೆಗೆ ಆಯ್ಕೆಯಾದ ಆಸ್ಕರ್ ಫೆರ್ನಾಂಡಿಸ್ ಅವರನ್ನು ಕಟ್‌ಬೆಲ್ತೂರು ಶ್ರೀ ಭದ್ರಮಹಾಕಾಳಿ ಸಭಾಭವನ ಹಾಗೂ ಕುಂದಾಪುರದ ಆರ್.ಎನ್. ಶೆಟ್ಟಿ ಮಿನಿ ಹಾಲಿನಲ್ಲಿ ನಡೆದ ಸಮಾರಂಭದಲ್ಲಿ ಅಭಿನಂದಿಸಲಾಯಿತು.

Call us

Call us

Call us

ಕಟ್‌ಬೆಲ್ತೂರಿನಲ್ಲಿ ನಡೆದ ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ, ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ, ಮಾಜಿ ಶಾಸಕ ಯು.ಆರ್.ಸಭಾಪತಿ, ಮೀನುಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಹಿರಿಯಣ್ಣ, ಜಿಲ್ಲಾ ಪಂಚಾಯತ್ ಸದಸ್ಯರಾದ ಗೌರಿ ದೇವಾಡಿಗ, ಜ್ಯೋತಿ, ತಾಪಂ ಸದಸ್ಯ ರಾಜು ದೇವಾಡಿಗ, ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ಎಂ.ಎ.ಗಫೂರ್, ಜಿಲ್ಲಾ ಕೆಡಿಪಿ ಸದಸ್ಯ ರಾಜು ಪೂಜಾರಿ, ತಾಲೂಕು ಕೆಡಿಪಿ ಸದಸ್ಯ ಪ್ರಸನ್ನಕುಮಾರ್, ಸೇವಾದಳ ಅಧ್ಯಕ್ಷ ಅಶೋಕ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಗಾಣಿಗ ಕೊಲ್ಲೂರು, ಹೆಮ್ಮಾಡಿ ಗ್ರಾಪಂ ಅಧ್ಯಕ್ಷೆ ಜ್ಯೋತಿ, ಕಟ್‌ಬೆಲ್ತೂರು ಗ್ರಾಪಂ ಅಧ್ಯಕ್ಷೆ ಅನುಸೂಯ ಮೊದಲಾದವರು ಉಪಸ್ಥಿತರಿದ್ದರು.

ಕುಂದಾಪುರದಲ್ಲಿ ನಡೆದ ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ, ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ, ಮಾಜಿ ಶಾಸಕ ಯು.ಆರ್.ಸಭಾಪತಿ, ಮೀನುಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಹಿರಿಯಣ್ಣ, ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ಎಂ.ಎ.ಗಫೂರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ರಾಜು ಪೂಜಾರಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್, ಸೇವಾದಳ ಅಧ್ಯಕ್ಷ ಅಶೋಕ್ ಕೊಡವೂರು, ಕುಂದಾಪುರ ತಾಪಂ. ಸದಸ್ಯೆ ಜ್ಯೋತಿ ಪುತ್ರನ್, ಕೋಟ ಮಹಿಳಾ ಕಾಂಗ್ರೆಸ್ ಕಾರ‍್ಯದರ್ಶಿ ಮಮತಾ ಶೆಟ್ಟಿ, ಕುಂದಾಪುರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಜಾಕೋಬ್ ಡಿಸೋಜಾ, ನಗರ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಶೇರಿಗಾರ್, ಯುವ ಕಾಂಗ್ರೆಸ್ ಅಧ್ಯಕ್ಷ ನಿಶ್ಚಿತ್ ಶೆಟ್ಟಿ, ಕೆಡಿಪಿ ಸದಸ್ಯ ದೇವಾನಂದ ಶೆಟ್ಟಿ, ಅಕ್ರಮ ಸಕ್ರಮ ಸಮಿತಿ ಸದಸ್ಯ ಸದಾನಂದ ಶೆಟ್ಟಿ, ಮಾರ್ಕ್ ಸಾಲ್ಡಾನಾ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಕಾರ‍್ಯದರ್ಶಿ ನಾರಾಯಣ ಆಚಾರ್ಯ, ಯುವ ಕಾಂಗ್ರೆಸ್ ಅಧ್ಯಕ್ಷ ಮಾಜಿ ವಿಕಾಸ್ ಹೆಗ್ಡೆ ಉಪಸ್ಥಿತರಿದ್ದರು.

news oskar fernadies honered by byndoor congress1

Leave a Reply

Your email address will not be published. Required fields are marked *

seventeen + 3 =