ಬೈಂದೂರು ಕೆಥೋಲಿಕ್ ಸಭಾದ ಬೆಳ್ಳಿ ಹಬ್ಬದ ಸಂಭ್ರಮ

Call us

Click here

Click Here

Call us

Call us

Visit Now

Call us

ಬೈಂದೂರು: ಇಲ್ಲಿನ ಹೋಲಿಕ್ರಾಸ್ ಚರ್ಚಿನ  ಕೆಥೋಲಿಕ್ ಸಭಾ ಘಟಕದ ಬೆಳ್ಳಿ ಹಬ್ಬದ ಸಂಭ್ರಮ ವಿಜ್ರಂಭಣೆಯಿಂದ ನಡೆಯಿತು. ಉಡುಪಿ ಬಿಷಫ್ ಜೆರಾಲ್ಡ್ ಐಸಾಕ್ ಉತ್ಸವದ ಧಾರ್ಮಿಕ ಕಾರ್ಯಕ್ರಮ ಉದ್ಘಾಟಿಸಿ, ಸಂಸ್ಥೆಯ 25 ವರ್ಷಗಳ ಸುದೀರ್ಘ ಪಯಣ ಹಾಗೂ ಕಾರ್ಯಕ್ರಮಗಳನ್ನು ಶ್ಲಾಘಿಸಿದರು. ಸಂಸ್ಥೆಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸಿದ ಗಣ್ಯರನ್ನು ಸನ್ಮಾನಿಸಲಾಯಿತು. ಬೆಳ್ಳಿಹಬ್ಬದ ಸವಿನೆನಪಿನ ಪುಸ್ತಕ ಅನಾವರಣಗೊಳಿಸಲಾಯಿತು. ವಿವಿಧ ಚರ್ಚಿನ ಧರ್ಮಗುರುಗಳು ಹಾಗೂ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕೊನೆಯಲ್ಲಿ ಸಂಸ್ಥೆಯ ಸದಸ್ಯರಿಂದ ನಾಟಕ ಪ್ರದರ್ಶನಗೊಂಡಿತು.

Call us

Call us

Leave a Reply

Your email address will not be published. Required fields are marked *

sixteen − thirteen =