ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ತಾಲೂಕು ನೂತನ ಗ್ರಾಮಕರಣಿಕರ ಸಂಘದ ನೂತನ ಅಧ್ಯಕ್ಷರಾಗಿ ಸತೀಶ ಹೋಬಳಿದಾರ್ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಶಿವಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ವೀರೇಶ್, ಉಪ ಕಾರ್ಯದರ್ಶಿಯಾಗಿ ಪ್ರಕಾಶ್ ರಾಥೋಡ್, ಕ್ರೀಡಾ ಕಾರ್ಯದರ್ಶಿಯಾಗಿ ಮಾಧವ ಕೊಠಾರಿ, ಸಂಘಟನಾ ಕಾರ್ಯದರ್ಶಿಯಾಗಿ ಮಂಜು, ಖಜಾಂಚಿಯಾಗಿ ಇಜಾರ್ ಶಾಬೀರ್, ಜಿಲ್ಲಾ ಪ್ರತಿನಿಧಿಯಾಗಿ ಮಂಜುನಾಥ ಬಿಲ್ಲವ ಆಯ್ಕೆಯಾಗಿದ್ದಾರೆ.