ಬೈಂದೂರು ಚರ್ಚ್ ರಸ್ತೆ ದುರಸ್ತಿಗೆ ಕ್ರೈಸ್ತ ಸಮುದಾಯದವರಿಂದ ಶಾಸಕರಿಗೆ ಮನವಿ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಹೋಲಿಕ್ರಾಸ್ ಚರ್ಚ್‌ಗೆ ತೆರಳುವ ರಸ್ತೆಯನ್ನು ದುರಸ್ತಿಗಳಿಸುವಂತೆ ಕೋರಿ ಬೈಂದೂರು ವಲಯ ಕ್ಯಾಥೋಲಿಕ್ ಸಭಾ ಕ್ರೈಸ್ತ ಸಮುದಾಯದ ಪರವಾಗಿ ಬೈಂದೂರು ಶಾಸಕರ ಭವನದಲ್ಲಿ ಶಾಸಕ ಗೋಪಾಲ ಪೂಜಾರಿ ಅವರಿಗೆ ಮನವಿ ಸಲ್ಲಿಸಿದರು.

Call us

Call us

ಈ ಸಂದರ್ಭದಲ್ಲಿ ಚರ್ಚಿನ ಧರ್ಮಗುರು ರೋನಾಲ್ಡ್ ಮಿರಾಂಡಾ, ಕ್ಯಾಥೋಲಿಕ್ ಸಭಾ ಬೈಂದೂರು ವಲಯಾಧ್ಯಕ್ಷ ಇಗ್ನೇಷಿಯಸ್ ನಜ್ರತ್, ಕಾರ್ಯದರ್ಶಿ ಜೋಸ್ಟಿನ್ ರೋಡ್ರಿಗಸ್, ಜಿಲ್ಲಾ ಕೆಡಿಪಿ ಸದಸ್ಯ ರಾಜು ಪೂಜಾರಿ, ಬೈಂದೂರು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಮಾರ್ಟಿನ್ ಡಯಾಸ್ ಮೊದಲಾದವರು ಉಪಸ್ಥಿತರಿದ್ದರು.

 requested-byndoor-mla-to-develop-byndoor-church-road-3 requested-byndoor-mla-to-develop-byndoor-church-road-4 requested-byndoor-mla-to-develop-byndoor-church-road-5requested-byndoor-mla-to-develop-byndoor-church-road-2

Call us

Call us

Leave a Reply

Your email address will not be published. Required fields are marked *

5 × two =