ಬೈಂದೂರು: ತಾ.ಪಂ ಅನುದಾನದಡಿಯಲ್ಲಿ ವಿವಿಧೆಡೆ ಸೋಲಾರ್ ಅಳವಡಿಕೆ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸೋಮವಾರ ತಾಲೂಕು ಪಂಚಾಯತ್ ಅನುದಾನದಡಿಯಲ್ಲಿ ಬೈಂದೂರು ತಾಲೂಕು ಪಂಚಾಯತ್ ಸದಸ್ಯೆ ಮಾಲಿನಿ ಕೆ. ಅವರ ಕಾರ್ಯವ್ಯಾಪ್ತಿಯ ಬೈಂದೂರು ಗ್ರಾಮ ಪಂಚಾಯತ್‌ನ ವಿವಿಧೆಡೆಗಳಲ್ಲಿ ಅಳವಡಿಸಲಾದ ಸೋಲಾರ್ ದೀಪಗಳಿಗೆ ಚಾಲನೆ ನೀಡಲಾಯಿತು. ಈ ಸಂದರ್ಭ ಬೈಂದೂರು ಗ್ರಾಮ ಪಂಚಾಯತ್ ಸದಸ್ಯರುಗಳಾದ ಭಾಸ್ಕರ ನಾಯ್ಕ್, ಬಾಲಕೃಷ್ಣ ಶೆಟ್ಟಿ, ಭಾಗೀರಥಿ ಮೊದಲಾದವರು ಉಪಸ್ಥಿತರಿದ್ದರು.

Click Here

Call us

Call us

Visit Now

 

Click here

Click Here

Call us

Call us

Leave a Reply

Your email address will not be published. Required fields are marked *

14 + 18 =