ಬೈಂದೂರು: ತಾ.ಪಂ ಅನುದಾನದಲ್ಲಿ ಸೋಲಾರ್ ದೀಪ ಅಳವಡಿಕೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಗಂಗಾನಾಡು, ತೊಕ್ತಿ, ಕ್ಯಾರ್ತೂರು, ಎತ್ತೆಬೇರು ಗ್ರಾಮಗಳಿಗೆ ತಾಲೂಕು ಪಂಚಾಯತ್ ಅನುದಾನದಡಿಯಲ್ಲಿ ಅಳವಡಿಸಲಾದ ಸೋಲಾರ್ ದೀಪಗಳನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸದಸ್ಯೆ ಮಾಲಿನಿ ಕೆ., ಬೈಂದೂರು ಗ್ರಾಮ ಪಂಚಾಯತ್ ಸದಸ್ಯರುಗಳಾದ ವೆಂಕಟ ಪೂಜಾರಿ, ಭಾಸ್ಕರ ಮರಾಠಿ, ಸ್ಥಳೀಯ ಸಿ.ಜೆ. ಪೌಲೋಸ್ ಹಾಗೂ ಇತರರು ಉಪಸ್ಥಿತರಿದ್ದರು.

Call us

Call us

Leave a Reply

Your email address will not be published. Required fields are marked *

seventeen − 8 =