ಬೈಂದೂರು: ಬ್ಲಾಕ್ ಕಾಂಗ್ರೇಸ್ ನೂತನ ಕಛೇರಿ ಉದ್ಘಾಟನೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು:ಬ್ಲಾಕ್ ಕಾಂಗ್ರೇಸ್ ಬೈಂದೂರು ಇದರ ನೂತನ ಕಛೇರಿಯನ್ನು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಉದ್ಘಾಟಿಸಿದರು.

Call us

Call us

Visit Now

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೇಸ್ ಪ್ರಚಾರ ಸಮಿತಿ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಕೆ.ಡಿ.ಪಿ ಸದಸ್ಯ ಎಸ್.ರಾಜು ಪೂಜಾರಿ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಸ್.ಮದನ್ ಕುಮಾರ್ ಉಪ್ಪುಂದ, ಜಿ.ಪಂ ಸದಸ್ಯೆ ಗೌರಿ ದೇವಾಡಿಗ , ತಾ.ಪಂ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಹಾಜರಿದ್ದರು.

Click here

Call us

Call us

 

Leave a Reply

Your email address will not be published. Required fields are marked *

one × five =