ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಶಾಲೆಯ ಹಳೆ ವಿದ್ಯಾರ್ಥಿ, ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರನ್ನು ಸನ್ಮಾನಿಸಲಾಯಿತು.
ಶಾಲಾ ಮುಖ್ಯೋಪಧ್ಯಾಯ ಜನಾರ್ದನ್ ಇದ್ದರು. ಶಾಲಾ ಎಸ್ಡಿಎಂಸಿ ಅಧ್ಯಕ್ಷ, ಸದಸ್ಯರು ಮೊದಲಾದವರು ವೇದಿಕೆಯಲ್ಲಿದ್ದರು. ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರೂಪಿಸಿದರು.