ಬೈಂದೂರು, ಯಡ್ತರೆ ತಾಪಂ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Call us

Call us

Click here

Click Here

Call us

Call us

Visit Now

ಕುಂದಾಪುರ: ಬೈಂದೂರು ತಾಲೂಕು ಪಂಚಾಯತ್ ಕ್ಷೇತ್ರ ಹಾಗೂ ಯಡ್ತರೆ ತಾಲೂಕು ಪಂಚಾಯತ್ ಕ್ಷೇತ್ರಕ್ಕೆ ಬಿಜೆಪಿ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಬೈಂದೂರು ತಾಲೂಕು ಪಂಚಾಯತ್ ಕ್ಷೇತ್ರಕ್ಕೆ ಮಾಲಿನಿ ಕೆ. ನಾಮಪತ್ರ ಸಲ್ಲಿಸಿದರೆ, ಯಡ್ತರೆ ತಾಲೂಕು ಪಂಚಾಯತ್ ಕ್ಷೇತ್ರಕ್ಕೆ ಸುಜಾತ ದೇವಾಡಿಗ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಶಾಸಕ ಲಕ್ಷ್ಮೀ ನಾರಾಯಣ, ಜಿ.ಪಂ ಸದಸ್ಯ ಬಾಬು ಶೆಟ್ಟಿ, ಗೋಪಾಲಕೃಷ್ಣ ಕಲ್ಮಕ್ಕಿ, ಕೃಷ್ಣಯ್ಯ ಮದ್ದೋಡಿ ಮೊದಲಾದವರು ಉಪಸ್ಥಿತರಿದ್ದರು.

Call us

Call us

_MG_0297_MG_0292

Leave a Reply

Your email address will not be published. Required fields are marked *

18 − 8 =