ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಬೈಂದೂರು- ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯ ನಾಗೋಡಿ ಘಾಟ್ ಹತ್ತಿರ ಬೀಳುತ್ತಿರುವ ಅತಿಯಾದ ಮಳೆಯಿಂದಾಗಿ ಬೈಂದೂರು- ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿ 766ಸಿ ರಸ್ತೆಯು ಬಿರುಕು ಬಿಟ್ಟಿರುವದರಿಂದ , ಸಾರ್ವಜನಿಕ ಹಿತದೃಷ್ಠಿಯಿಂದ ಈ ಮಾರ್ಗದಲ್ಲಿ ಜೂನ್ 16 ರಿಂದ ಆಗಸ್ಟ್ 30 ರ ವರೆಗೆ ವಾಹನ ಸಂಚಾರಕ್ಕೆ ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗವಾಗಿ, ನಗರ-ಹುಲಿಕಲ್ ಘಾಟ್-ಹೊಸಂಗಡಿ-ಸಿದ್ದಾಪುರ ಮಾರ್ಗದಿಂದ ಸಂಚರಿಸಲು ಜಿಲ್ಲಾಧಿಕಾರಿ ಜಿ ಜಗದೀಶ್ ಆದೇಶಿಸಿದ್ದಾರೆ.
► ಆಗುಂಬೆ ಘಾಟಿಯಲ್ಲಿ ಅಧಿಕ ಭಾರದ ವಾಹನಗಳ ಸಂಚಾರ ನಿಷೇಧ – https://kundapraa.com/?p=49470 .
► ಅಗ್ರಿಗೇಟರ್ಸ್ ನಿಯಮದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಟ್ಯಾಕ್ಸಿಗಳ ಪ್ರಯಾಣ ದರ ಪರಿಷ್ಕರಣೆ – https://kundapraa.com/?p=49466 .