ಬೈಂದೂರು ಶಾಸಕ, ಮಾಜಿ ಶಾಸಕರಿಂದ ಮತದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಲೋಕಸಭಾ ಚುನಾವಣೆಯಲಲ್ಇ ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ವಂಡ್ಸೆಯ ಬೆಳ್ಳಾಲದ ಮೂಡಮುಂದ ಶಾಲೆಯಲ್ಲಿ ಮತ ಚಲಾಯಿಸಿದರು. ಬೈಂದೂರಿನ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕನ್ಯಾನ ಶಾಲೆಯಲ್ಲಿ ಮತದಾನ ಮಾಡಿದರು. ಕುಟುಂಬಿಕರ ಜೊತೆ ಮತದಾನ ಕೇಂದ್ರಕ್ಕೆ ಆಗಮಿಸಿ ಮತ ಚಲಾಯಿಸಿದರು.

Leave a Reply

Your email address will not be published. Required fields are marked *

2 × five =