ಬೈಂದೂರು ಸರಕಾರಿ ಆಸ್ಪತ್ರೆ ಹಾಗೂ ಕಾಲೇಜಿಗೆ ಜೆಸಿಐನಿಂದ ನಾಮಫಲಕ ಹಸ್ತಾಂತರ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಜೆಸಿಐ ಬೈಂದೂರು ಸಿಟಿ ಘಟಕಕ್ಕೆ ಜೆಸಿಐ ವಲಯ 15ಅಧ್ಯಕ್ಷೆ ಪಿ. ಪಿ. ಪಿ. ಸೌಜನ್ಯ ಹೆಗ್ದೆ ಭೇಟಿ ನೀಡಿದರು.

Call us

Click Here

Click here

Click Here

Call us

Visit Now

Click here

ಈ ಸಂದರ್ಭ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶಾಶ್ವತ ನಾಮಫಲಕ ಉದ್ಘಾಟಿಸಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶಾಶ್ವತ ನಾಮಫಲಕವನ್ನು ವಲಯ ಅಧ್ಯಕ್ಷರಿಂದ ಹಸ್ತಾಂತರಿಸಿದರು.

ಹಸ್ತಾಂತರಿಸಿ ಮಾತನಾಡಿದ ಅವರು, ಜೆಸಿಐ ಬೈಂದೂರು ಜೆಸಿಐ ಇಂತಹ ಒಂದು ಅದ್ಭುತ ಕಾರ್ಯಕ್ರಮವನ್ನು ಉದ್ಘಾಟಿಸಿದಕ್ಕೆ ನನಗೆ ತುಂಬಾ ಹೆಮ್ಮೆ ಅನಿಸುತ್ತಿದೆ.ಹಾಗೂ ಜೆಸಿಐ ಬೈಂದೂರು ಸಿಟಿ ಘಟಕದ ಅಧ್ಯಕ್ಷರನ್ನು ಹಾಗೂ ಸರ್ವ ಸದಸ್ಯರನ್ನು ತನ್ನ ಮುಕ್ತಕಂಠದಿಂದ ಪ್ರಶಂಸಿಸಿದರು.

ಜೆಸಿಐ ವಲಯ 15ರ EA TO ZP ಜೆ ಎಫ್ ಎಂ ದೀಪಕ್ ಗಂಗೋಲಿ, ಬೈಂದೂರು ಸಿಟಿ ಘಟಕದ ಅಧ್ಯಕ್ಷರಾದ ಜೆಸಿ ಎಚ್ ಜಿ ಎಫ್ ಶ್ರೀಧರ ಆಚಾರ್ಯ, ಜೆಸಿಐ ವಲಯಾಧಿಕಾರಿ ಎಚ್ ಜಿ ಎಫ್ ಮಣಿಕಂಠ ಎಸ್ ದೇವಾಡಿಗ, ಜೆಸಿ ಎಚ್ ಜಿ ಎಫ್ ಪ್ರಿಯದರ್ಶಿನಿ ಕಮಲೇಶ್ ಬೆಸ್ಕೂರ್, ಜೆ ಸಿ ಎಚ್ ಜಿ ಎಫ್ ಅನಿತಾ ಆರ್ ಕೆ, ಜೆಸಿ ಎಚ್ ಜಿ ಎಫ್ ಸವಿತಾ ದಿನೇಶ್ ಗಾಣಿಗ, ಪ್ರಾಜೆಕ್ಟ್ ಡೈರೆಕ್ಟರ್ ಜೆಸಿ ಎಚ್ ಜಿ ಎಫ್ ಪ್ರೇಮ ವಿ ಶೆಟ್ಟಿ, ಹಾಗೂ ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

three × five =