ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶ್ರೀ ಸೇನೇಶ್ವರ ದೇವಸ್ಥಾನದ ಸಾರ್ವಜನಿಕ ಶಾರದೋತ್ಸವ ಸಮಿತಿಯ 43ನೇ ವರ್ಷದ ಶಾರದೋತ್ಸವದ ಪುರಮೆರವಣಿಗೆ ವಿಜೃಂಭಣೆಯಿಂದ ಜರುಗಿತು. ಡೋಲು, ಕೀಲು ಕುದುರೆ, ಕೋಳಿ, ನಾರದ, ಟ್ಯಾಬ್ಲೋ ಗಮನ ಸೆಳೆದವು. ಬೈಂದೂರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಕೊನೆಯಲ್ಲಿ ಶಾರದಾ ಮಾತೆಯ ಜಲಸ್ತಂಭನ ಕಾರ್ಯಕ್ರಮ ಜರುಗಿತು.
More Photos here – https://www.facebook.com/kundapra/posts/1203616506378784