ಬೈಕ್‌ನಲ್ಲೇ ಹೃದಯಾಘಾತ: ಕಮಲಶಿಲೆಯ ಶಿಕ್ಷಕ ಸಾವು

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಿಕಾರಿಪುರದ ಹರಗಿ ಎಂಬಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಕುಂದಾಪುರ ತಾಲೂಕಿನ ಕಮಲಶಿಲೆ ಗ್ರಾಮದ ಭಟ್ಕಳಮಕ್ಕಿಯ ನಿವಾಸಿ ದಿನೇಶ್ ನಾಯ್ಕ್(34) ಅವರು ಬೈಕ್ನಲ್ಲಿ ಊರಿಗೆ ಬರುತ್ತಿದ್ದ ವೇಳೆ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ಸೊರಬ ತಾಲೂಕಿನ ಉಳವಿ ಗ್ರಾಮದಲ್ಲಿ ಸಂಭವಿಸಿದೆ.

Call us

Call us

ಹರಗಿ ಸರಕಾರಿ ಹಿ.ಪ್ರಾ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ದಿನೇಶ್ ಊರಿಗೆ ಬರುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು.

ವಿದ್ಯಾರ್ಥಿಗಳ ಅಚ್ಚು ಮೆಚ್ಚಿನ ಶಿಕ್ಷರಾಗಿದ್ದ ಮೃತರು ಅವಿವಾಹಿತರಾಗಿದ್ದು, ತಂದೆ, ತಾಯಿ ಸಹೋದರ ಸಹೋದರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

1 × 4 =