ಬ್ಯಾಂಕಿಂಗ್ ಕ್ಷೇತ್ರದ ಹೊಸ ಆವಿಷ್ಕಾರ ತರಬೇತಿ ಕಾರ್ಯಗಾರ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೈಂದೂರು ಇದರ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಕ್ಷೇತ್ರದ ಹೊಸ ಆವಿಷ್ಕಾರ ಬಗ್ಗೆ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಮಾಂಟೆಕ್ಶರ್ ಮತ್ತು ಉದ್ಮಾ ಟೆಕ್ನಾಲಜೀಸ್ ಇದರ ಐಟಿ ವಿಭಾಗದ ಮುಖ್ಯಸ್ಥರಾದ ಶಿವ ಪ್ರಸಾದ ಕೆ. ತರಬೇತಿ ನೀಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ.ಉಮೇಶ್ ಮಯ್ಯ ಕಾರ್ಯಕ್ರಮ ಸಂಘಟಿಸಿದರು.

Call us

Call us

Call us

Leave a Reply

Your email address will not be published. Required fields are marked *

five × one =