ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ನಾಗುರಿನ ಸಂದೀಪನ್ ಶಾಲೆಯ ಮುಖ್ಯೋಪಾಧ್ಯಾಯ ವಿಶ್ವೇಶ್ವರ ಅಡಿಗ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಪಾಲನಾಧಿಕಾರಿ ಡಾ. ಸರೋಜ ಎಂ. ಉಪಸ್ಥಿತರಿದ್ದರು.