ಭರತನಾಟ್ಯ ವಿದ್ವತ್ ಪರೀಕ್ಷೆ : ಅಮೃತಾ ಉಪಾಧ್ಯಗೆ ಡಿಸ್ಟಿಂಕ್ಷನ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: 2018 ನೇ ಸಾಲಿನ ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಅಮೃತಾ ಉಪಾಧ್ಯ ಡಿಸ್ಟಿಂಕ್ಷನಲ್ಲಿ ಉತ್ತೀರ್ಣರಾಗಿದ್ದಾಳೆ. ಈಕೆ ವಿದ್ವಾನ್ ಸುಧೀರ್ ರಾವ್ ಕೊಡವೂರು ಇವರ ಶಿಷ್ಯೆ ಹಾಗೂ ಮಂಜುನಾಥ ಉಪಾಧ್ಯ ಮತ್ತು ವನಿತಾ ಉಪಾಧ್ಯರ ಪುತ್ರಿ.

Leave a Reply

Your email address will not be published. Required fields are marked *

13 − 9 =