ಭ್ರಷ್ಟಾಚಾರ ನಿಗ್ರಹ ದಳ: ಸಾರ್ವಜನಿಕರಿಂದ ಅಹವಾಲು ಸ್ವೀಕಾರ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಅ.28 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೆಬ್ರಿ ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2.30 ರಿಂದ ಸಾಯಂಕಾಲ 4.30 ರವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಮತ್ತು ಅ.29 ರಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2 ರಿಂದ ಸಂಜೆ 4.30 ರವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

Click Here

Call us

Call us

ಸಾರ್ವಜನಿಕ ನೌಕರ ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದ್ದಲ್ಲಿ, ನಿರ್ಲಕ್ಷತೆ ತೋರಿದ್ದಲ್ಲಿ ಅಥವಾ ಲಂಚ ಕೇಳಿದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click here

Click Here

Call us

Visit Now

Leave a Reply

Your email address will not be published. Required fields are marked *

5 × 4 =