ಮಂಗಳೂರು ವಿ.ವಿಯಿಂದ ಸಫಿಯಾ ಅವರಿಗೆ ಪಿಎಚ್‌ಡಿ ಪ್ರದಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ: ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂಹವನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸಫಿಯಾ ಅವರ ಸಂಶೋಧನಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್‌ಡಿ ಪ್ರದಾನ ಮಾಡಿದೆ.

Call us

Call us

ಪತ್ರಿಕೋದ್ಯಮ ವಿಭಾಗದ ನಿವೃತ್ತ ಉಪನ್ಯಾಸಕಿ ಪ್ರೊ. ವಹೀದಾ ಸುಲ್ತಾನ ಅವರ ಮಾರ್ಗದರ್ಶನದಲ್ಲಿ ರಚಿಸಿದ  ‘ಇಂಪಾಕ್ಟ್ ಆಫ್ ಸೋಷಿಯಲ್ ನೆಟ್ವರ್ಕಿಂಗ್ ಸೈಟ್ಸ್ ಎಮಾಂಗ್ ಮೀಡಿಯಾ ಪ್ರೊಫೆನಲ್ಸ್ ಇನ್ ಕರ್ನಾಟಕ’ ಎಂಬ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ನೀಡಲಾಗಿದೆ. ಇವರು ಆಳ್ವಾಸ್ ಕಾಲೇಜಿನ ಹಳೆಯ ವಿದ್ಯಾರ್ಥಿನಿಯಾಗಿದ್ದ ಸಫಿಯಾ ಅವರು ದಿ. ಅಬ್ದುಲ್ ಹಮೀದ್ ವೇಣೂರು ಹಾಗೂ ರಬಿಯಮ್ಮ ದಂಪತಿಯ ಪುತ್ರಿ.

Call us

Call us

Leave a Reply

Your email address will not be published. Required fields are marked *

five × 5 =