ಮರವಂತೆ ಮೇಲ್‌ಸೇತುವೆ: ಸಂಚಾರ ಮುಕ್ತ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನದಿ -ಕಡಲಿನ ಸಂಗಮವನ್ನು ಬೇರ್ಪ ಡಿಸುವ ಸುಂದರ ಹಾಗೂ ಪ್ರಖ್ಯಾತ ಮರವಂತೆ ಕಡಲ ತೀರದ ಪಕ್ಕದಲ್ಲೇ ಹಾದುಹೋಗುವ ರಾ.ಹೆ. 66ರಲ್ಲಿ ಚತುಷ್ಪಥ ಕಾಮಗಾರಿಯ ವೇಳೆ ನಿರ್ಮಿಸಲಾದ ಮೇಲ್ಸೇತುವೆಯಲ್ಲಿ ಸಂಚಾರ ಮುಕ್ತಗೊಳಿಸಲಾಗಿದೆ.

Call us

Call us

Call us

ಕುಂದಾಪುರದಿಂದ ಕಾರವಾರದ ತನಕ ಹೆದ್ದಾರಿ ವಿಸ್ತರಣೆಯ ವೇಳೆ ಗುತ್ತಿಗೆದಾರರಿಗೆ ಈ ಸ್ಥಳದಲ್ಲಿ ಚತು ಷ್ಪಥ ಹೆದ್ದಾರಿಯನ್ನು ನಿರ್ಮಿಸುವಾಗ ಸ್ಥಳಾವಕಾಶದ ಕೊರತೆಯಿಂದ ಇಲ್ಲಿ ಹರಿಯುತ್ತಿರುವ ನದಿಯ ಅಂಚಿನಲ್ಲಿ ನದಿಗೆ ಪಿಲ್ಲರ್‌ ಅಳವಡಿಸಿ ನಿರ್ಮಿಸಲಾದ ಈ ಸೇತುವೆ ಕಾಮಗಾರಿ ಕಳೆದ ತಿಂಗಳು ಪೂರ್ಣ ಗೊಂಡಿದ್ದು ಇದನ್ನು ಸಂಪರ್ಕಿಸುವ ಸಂಪರ್ಕ ರಸ್ತೆಯ ಕಾಮಗಾರಿ ಮುಗಿದ ಬಳಿಕ ಈ ರಸ್ತೆಯಲ್ಲಿ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಇದರ ಇನ್ನೊಂದು ಪಾರ್ಶ್ವದಲ್ಲಿ ಹೆದ್ದಾರಿ ಕಾಮಗಾರಿ ಆರಂಭ ವಾಗಬೇಕಾಗಿರುವುದರಿಂದ ಈ ಮೇಲ್ಸೇತುವೆಯಲ್ಲಿ ಸಂಚಾರ ಮುಕ್ತ ಗೊಳಿಸಲಾಗಿದೆ ಎನ್ನುವುದು ಐಆರ್‌ಬಿ ಎಂಜಿನಿಯರ್‌ಗಳು ತಿಳಿಸಿದ್ದಾರೆ.

Call us

Call us

Leave a Reply

Your email address will not be published. Required fields are marked *

19 + 2 =