ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆನೆಗುಡ್ಡೆ, ಗುಜ್ಜಾಡಿಗೆ ದೇವಸ್ಥಾನಕ್ಕೆ ಭೇಟಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಆನೆಗುಡ್ಡೆ ಶ್ರೀ ಸಿದ್ಧಿವಿನಾಯಕ ದೇವಸ್ಥಾಣ ಹಾಗೂ ಗುಜ್ಜಾಡಿಯ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿದರು.

Call us

Call us

Call us

ಶಿಲ್ಪಾ ಜಗದೀಶ ಶೆಟ್ಟರ್, ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ರಘುಪತಿ ಭಟ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ.ಎಂ.ಸುಕುಮಾರ್ ಶೆಟ್ಟಿ, ಆರೆಸ್ಸೆಸ್ ಮುಖಂಡ ಶಂಭು ಶೆಟ್ಟಿ, ಉದ್ಯಮಿ ರಮೇಶ ಶೆಟ್ಟಿ, ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ತಾಲೂಕು ಪಂಚಾಯತ್ ಸದಸ್ಯ ನಾರಾಯಣ ಕೆ. ಗುಜ್ಜಾಡಿ, ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ ಮೇಸ್ತ, ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ, ಗಂಗೊಳ್ಳಿ ಗ್ರಾಪಂ ಸದಸ್ಯ ಬಿ.ಗಣೇಶ ಶೆಣೈ, ಜಿ.ರೋಹಿದಾಸ ನಾಯಕ್, ಗಣೇಶ ನಾಯಕ್, ಮೋಹನ ನಾಯ್ಕ್, ಅಶೋಕ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.

Call us

Call us

ಶ್ರೀದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ ಜಗದೀಶ ಶೆಟ್ಟರ್ ದೇವಸ್ಥಾನದ ಗುಜ್ಜಾಡಿ ನಾಯಕ್ ಕುಟುಂಬಸ್ಥರ ಮೂಲ ನಾಗಬನದಲ್ಲಿ ಗುರುವಾರ ನಡೆಯಲಿರುವ ಏಕಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮಗಳನ್ನು ವೀಕ್ಷಿಸಿ ಶ್ರೀದೇವರ ಪ್ರಸಾದ ಸ್ವೀಕರಿಸಿದರು.

ಗಂಗೊಳ್ಳಿ ದೇವಳಕ್ಕೆ ಭೇಟಿ ನೀಡಿದ ಜಗದೀಶ ಶೆಟ್ಟರ್ ಅವರನ್ನು ದೇವಳದ ಅಡಳಿತ ಮಂಡಳಿಯ ಪ್ರಮುಖರಾದ ಗುಜ್ಜಾಡಿ ಪ್ರಭಾಕರ ನಾಯಕ್ ಅವರು ಬರಮಾಡಿಕೊಂಡು ದೇವಸ್ಥಾನದ ಬಗ್ಗೆ ಹಾಗೂ ನಾಗಮಂಡಲೋತ್ಸವದ ಬಗ್ಗೆ ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

13 − 6 =