ಮಾಧ್ಯಮ ಸಂಸ್ಥೆಗಳಿಂದ ರಾಷ್ಟ್ರಮಟ್ಟದ ಪ್ರಶಸ್ತಿಗೆ ಅರ್ಜಿ – ಆಹ್ವಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಭಾರತ ಚುನಾವಣಾ ಆಯೋಗವು ಚುನಾವಣೆಗೆ ಸಂಬಧಿಸಿದಂತೆ ಪ್ರಸಕ್ತ ಸಾಲಿನಲ್ಲಿ ಮತದಾರರ ಶಿಕ್ಷಣ ಮತ್ತು ಅರಿವು ಮೂಡಿಸುವಲ್ಲಿ ಅತ್ಯುತ್ತಮ ಪ್ರಚಾರ ಹಾಗೂ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡ ಮಾಧ್ಯಮ ಸಂಸ್ಥೆಗಳಿಂದ ರಾಷ್ಟ್ರಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ.

Click Here

Call us

Call us

ಪ್ರಶಸ್ತಿಯನ್ನು ಒಟ್ಟು ನಾಲ್ಕು ವಿಭಾಗಗಳಲ್ಲಿ ನೀಡಲಾಗುತ್ತಿದ್ದು, ಮುದ್ರಣ ಮಾಧ್ಯಮ, ವಿದ್ಯುನ್ಮಾನ ಮಾಧ್ಯಮ, ರೇಡಿಯೋ ಮತ್ತು ಆನ್‌ಲೈನ್ (ಇಂಟರ್‌ನೆಟ್)/ಸೋಷಿಯಲ್ ಮೀಡಿಯಾ ಸಂಸ್ಥೆಗಳು “National Media Award-2020” ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

Click here

Click Here

Call us

Visit Now

ಆಸಕ್ತ ಮಾಧ್ಯಮ ಸಂಸ್ಥೆಗಳು ಭಾರತ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 20 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಭಾರತ ಚುನಾವಣಾ ಆಯೋಗದ ವೆಬ್‌ಸೈಟ್ media.election.eci@gmail.com ಅಥವಾ ದೂರವಾಣಿ ಸಂಖ್ಯೆ:011-23052133 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

seven + 12 =