ಮೀನುಗಾರರ ಸೇವಾ ಸಮಿತಿಯ ಅಧ್ಯಕ್ಷರಾಗಿ ಮೋಹನ ಖಾರ್ವಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಮರವಂತೆಯ ಮೀನುಗಾರರ ಸೇವಾ ಸಮಿತಿ ಮತ್ತು ಶ್ರೀರಾಮ ಮಂದಿರ ಸಮಿತಿಯ ಮುಂದಿನ ಮೂರು ವರ್ಷಗಳ ಅವಧಿಯ ಅಧ್ಯಕ್ಷರಾಗಿ ಎಂ. ಮೋಹನ ಖಾರ್ವಿ ಆಯ್ಕೆಯಾಗಿದ್ದಾರೆ. ಮೀನುಗಾರ ಮುಖಂಡರಾಗಿರುವ ಅವರು ಮರವಂತೆ ಗ್ರಾಮ ಪಂಚಾಯಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

 

Leave a Reply

Your email address will not be published. Required fields are marked *

seventeen − two =