ಮುಂದಿನ 4 ದಿನ ಕರಾವಳಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ – ಹವಾಮಾನ ಇಲಾಖೆ ಎಚ್ಚರಿಕೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ,ಮಾ.14:
ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಕರ್ನಾಟಕದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Click Here

Call us

Call us

ಮಾರ್ಚ್ 15ರಿಂದ ಮಾರ್ಚ್ 19ರವರೆಗೆ ಕರಾವಳಿ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಗುಡುಗು ಸಹಿತ ಸಿಡಿಲು ಸಹಿತ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Click here

Click Here

Call us

Visit Now

ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲಿನ ಝಳಕ್ಕೆ ಜನ ತತ್ತರಿಸಿ ಹೋಗಿದ್ದು, ಮಂಗಳೂರು, ಸುಳ್ಯ ಮುಂತಾದೆಡೆ ಪ್ರಖರ ಬಿಸಿಲಿಗೆ ಮನೆಯಿಂದ ಹೊರಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಮಧ್ಯಾಹ್ನದ ವೇಳೆಗೆ ಬಿಸಿಲಿನ ಪ್ರಖರತೆ ಹೆಚ್ಚಿದ್ದು, ಕಳೆದ ಕೆಲವು ದಿನಗಳಲ್ಲಿ ಜನ ಬಿಸಿ ಗಾಳಿಯನ್ನೂ ಅನುಭವಿಸಿದ್ದರು.

Leave a Reply

Your email address will not be published. Required fields are marked *

4 × one =