ಮುಕ್ತ ವಿವಿ ಆನ್‌ಲೈನ್ ಪ್ರವೇಶಾತಿಗೆ ಅರ್ಜಿ – ಅಹ್ವಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉಡುಪಿ ಪ್ರಾದೇಶಿಕ ಕೇಂದ್ರ ಕಚೇರಿಯ ಸ್ನಾತಕ ಪದವಿಗಳಾದ ಬಿ.ಎ/ಬಿ.ಕಾಂ ಮತ್ತು ಬಿ. ಲಿಬ್. ಐ. ಎಸ್ಸಿ, ಸ್ನಾತಕೋತ್ತರ ಪದವಿಗಳಾದ ಎಂ.ಎ/ಎ.ಕಾ ಎಂ.ಬಿ.ಎ. ಎಂ.ಸ್ಸಿ /ಎಂ.ಲಿಬ್. ಐಸ್ಸಿ, ಎಂ.ಬಿ.ಎ, ಡಿಪ್ಲೋಮಾ., ಪಿ. ಜಿ ಡಿಪ್ಲೋಮಾ., ಸರ್ಟಿಫಿಕೇಟ್ ಮುಂತಾದ ಕೋರ್ಸುಗಳ ಆನ್‌ಲೈನ್ ಪ್ರವೇಶಾತಿಗೆ ದಂಡ ಶುಲ್ಕವಿಲ್ಲದೇ ಅಕ್ಟೋಬರ್ 29 ಕೊನೆಯ ದಿನವಾಗಿದೆ.

Click Here

Call us

Call us

ಹೆಚ್ಚಿನ ಮಾಹಿತಿಗಾಗಿ ಕರಾಮುವಿ ವೆಬ್‌ಸೈಟ್ http://www.ksoumysuru.ac.in ನ್ನು ಸಂಪರ್ಕಿಸುವಂತೆ ಉಡುಪಿ ಪ್ರಾದೇಶಿಕ ನಿರ್ದೇಶಕ ಡಾ. ಕೆ. ಪಿ ಮಹಾಲಿಂಗಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click here

Click Here

Call us

Visit Now

Leave a Reply

Your email address will not be published. Required fields are marked *

2 × three =