ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಂಗಳರೂರು ವಿದ್ಯುತ್ ಸರಬರಾಜು ಕಂಪೆನಿ ವಿಭಾಗದ ನಿರ್ದೇಶಕರಾಗಿ ಕಮಲಶಿಲೆ ಬಾಲಚಂದ್ರ ಭಟ್ ಅವರನ್ನು ಕರ್ನಾಟಕ ಸರಕಾರ ನೇಮಕಗೊಳಿಸಿದೆ.
ಬಾಲಚಂದ್ರ ಭಟ್ ಅವರು ಪ್ರಸ್ತುತ ಉಡುಪಿ ಜಿಲ್ಲಾ ಬಿಜೆಪಿಯ ಕಾರ್ಯದರ್ಶಿಯಾಗಿ ಮತ್ತು ಕುಂದಾಪುರ ವಿದಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.