ಮೈಕ್ರೋಬಯಲಾಜಿಸ್ಟ್ ಹುದ್ದೆಗೆ ನೇರ ಸಂದರ್ಶನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:  ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಮೈಕ್ರೋಬಯಲಾಜಿಸ್ಟ್ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು, ಅಕ್ಟೋಬರ್ 22 ರಂದು ಬೆಳಗ್ಗೆ 10.30 ಕ್ಕೆ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಅಭ್ಯರ್ಥಿಗಳು ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

seventeen + ten =