ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಜಿಲ್ಲಾ ಮಟ್ಟದ ಗ್ರಾಮೀಣ ಐಟಿ ಕ್ವಿಜ್‌ನಲ್ಲಿ ಭಾಗವಹಿಸಿದ್ದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮಂಜುಳಾ ಮೈಸೂರು ವಿಭಾಗ ಮಟ್ಟದ ಐಟಿ ಕ್ವಿಜ್‌ಗೆ ಆಯ್ಕೆಯಾಗಿದ್ದಾಳೆ.
ಮೈಸೂರು ವಿಭಾಗ ಮಟ್ಟದ ಐಟಿ ಕ್ವಿಜ್‌ಗೆ ಸರಸ್ವತಿ ವಿದ್ಯಾಲಯದ ಮಂಜುಳಾ ಆಯ್ಕೆ
