ಯಕ್ಷಗಾನ ಅಕಾಡೆಮಿ: ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಫೆ.10:
ಕರ್ನಾಟಕ ಯಕ್ಷಗಾನ ಅಕಾಡೆಮಿಯ ವತಿಯಿಂದ ಯಕ್ಷಗಾನ (ತೆಂಕು, ಬಡಗು, ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ ಇತ್ಯಾದಿ ಕಲಾಪ್ರಕಾರಗಳಲ್ಲಿ 2021 ನೇ ಸಾಲಿನ ಜನವರಿ ಯಿಂದ ಡಿಸೆಂಬರ್ ಅವಧಿಯಲ್ಲಿ ಪ್ರಕಟಿಸಿರುವ ಪುಸ್ತಕಗಳಿಗೆ ಬಹುಮಾನ ನೀಡಲು ಲೇಖಕ ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.

Call us

Call us

ಅರ್ಜಿಯೊಂದಿಗೆ ಪುಸ್ತಕಗಳ 4 ಪ್ರತಿಗಳನ್ನು ರಿಜಿಸ್ಟಾçರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸಲು ಫೆ. 23 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ದೂ.ಸಂಖ್ಯೆ: 080-22113146 ಅನ್ನು ಸಂಪರ್ಕಿಸುವAತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

10 + nineteen =