ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಯಡ್ತರೆ ನೇತಾಜಿ ಯುವಕ ಮಂಡಲದ ಟೀ-ಶರ್ಟ್ ಅನ್ನು ಯುವಕ ಮಂಡಲದ ಗೌರವ ಅಧ್ಯಕ್ಷ ಹೇರಿಯ ದೇವಾಡಿಗ ಹಾಗೂ ಸಂಘ ಅಧ್ಯಕ್ಷ ರಾಘವೇಂದ್ರ ಪೂಜಾರಿ ಸಂಘದ ಕಛೇರಿ ಆವರಣದಲ್ಲಿ ಅನಾವರಣ ಮಾಡಿದರು.
ಈ ಸಂದರ್ಭದಲ್ಲಿ ಕಾರ್ಯದರ್ಶಿ ವಿಶ್ವನಾಥ ದೇವಾಡಿಗ, ವೀರೇಂದ್ರ ಪೂಜಾರಿ, ಅರುಣ್ ಕುಮಾರ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.