ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಉಡುಪಿ ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆಯ ಪ್ರತಿನಿಧಿಯಾಗಿ ವೆಂಕಟ ಪೂಜಾರಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರು ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರಾಗಿ ಇತ್ತಿಚಿಗೆ ಆಯ್ಕೆಗೊಂಡಿದ್ದರು.
ರಾಜ್ಯ ಕೃಷಿ ಮಾರಾಟ ಮಂಡಳಿಗೆ ಜಿಲ್ಲಾ ಪ್ರತಿನಿಧಿಯಾಗಿ ವೆಂಕಟ ಪೂಜಾರಿ ಆಯ್ಕೆ
