ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಜಿ.ವಿ.ಅಶೋಕ್ ಪ್ರಥಮ

ಕುಂದಾಪುರ: ಇಲ್ಲಿನ ಹರ್ಕುಲಸ್ ಜಿಮ್ ಆಯೋಜಿಸಿದ ಕರ್ನಾಟಕ ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮಾಸ್ಟರ‍್ಸ್-2 ವಿಭಾಗದಲ್ಲಿ ಭಾಗವಹಿಸಿದ ಜಿ.ವಿ.ಅಶೋಕ್ ಅವರು 500 ಕೆಜಿ ಭಾರ ಎತ್ತುವ ಮೂಲಕ ಪ್ರಥಮ ಸ್ಥಾನ ಪಡೆದಿದ್ದಾರೆ.

ಇವರು ಪ್ರಸ್ತುತ ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖೆಯ ಉದ್ಯೋಗಿಯಾಗಿದ್ದು, ಸಾಲಿಗ್ರಾಮ ವೀರಮಾರುತಿ ವ್ಯಾಯಾಮ ಶಾಲೆಯ ಸದಸ್ಯರಾಗಿದ್ದಾರೆ.

Leave a Reply

Your email address will not be published. Required fields are marked *

thirteen − 6 =