ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ದಿ ನಿಗಮದಿಂದ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ದಿ ನಿಗಮದಲ್ಲಿ ಪ್ರಸಕ್ತ ಸಾಲಿನ ಸ್ವಯಂ ಉದ್ಯೋಗ ನೇರಸಾಲ, ಉದ್ಯಮಶೀಲತಾ ಅಭಿವೃದಿ, ಪ್ರವಾಸಿ ಟ್ಯಾಕ್ಸಿ ಹಾಗೂ ಸರಕು ಸಾಗಾಣಿಕೆ ವಾಹನ ಖರೀದಿ, ಮೈಕ್ರೋ ಕ್ರೆಡಿಟ್ ಪ್ರೇರಣಾ, ಒಡೆತನ ಯೋಜನೆಗಳಿಗೆ ಸಂಬಂಧಿಸಿದಂತೆ, ಅರ್ಹ ಸಫಾಯಿ ಕರ್ಮಚಾರಿ/ ಮ್ಯಾನುವಲ್ ಸ್ಕಾವೆಂರವರಿಂದ ಹಾಗೂ ಅವಲಂಬಿತರಿಂದ ಅರ್ಜಿ ಆಹ್ವಾನಿಸಲಾಗಿದೆ.

Call us

Call us

Call us

ಆಸಕ್ತಿಯುಳ್ಳವರು ನಿಗಮದ ವೆಬ್‌ಸೈಟ್ https://www.ksskdc.kar.nic.in/ ಆನ್‌ಲೈನ್ ಮೂಲಕ ಅಥವಾ ಅರ್ಜಿಗಳನ್ನು ಡೌನ್ಲೋಡ್ ಮಾಡಿಕೊಂಡು ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 20 ರೊಳಗೆ ಜಿಲ್ಲಾ ಕಛೇರಿಗೆ ಸಲ್ಲಿಸಬಹುದಾಗಿದೆ.

Call us

Call us

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ದೂರವಾಣಿ ಸಂಖ್ಯೆ:0820-2574884 ಸಂಪರ್ಕಿಸಬಹುದೆಂದು ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

4 × 1 =