ಕುಂದಾಪುರ: ಇತ್ತೀಚಿಗೆ ಜಿಮ್ಸಸೆಟ್ ಪೂರ್ ನಲ್ಲಿ ನಡೆದ ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್ ಡೆಟ್ಟ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದ ಜಾಕ್ಸನ್ ಡಿ ಸೋಜಾ ತಮಿಳುನಾಡಿನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಗೆ ಕರ್ನಾಟಕದ ಪ್ರತಿನಿಧಿಯಾಗಿ ಆಯ್ಕೆ ಯಾಗಿರುತ್ತಾರೆ. ಇವರು ಕುಂದಾಪುರ ನ್ಯೂ ಹರ್ಕ್ಯುಲೆಸ್ ಜಿಮ್‌ನ ಸದಸ್ಯ ಹಾಗೂ ಸತೀಶ ಖಾರ್ವಿ ಶಿಷ್ಯರಾಗಿರುತ್ತಾರೆ.
ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್: ಜಾಕ್ಸನ್ ಕರ್ನಾಟಕದ ಪ್ರತಿನಿಧಿಯಾಗಿ ಆಯ್ಕೆ
