ರಾಷ್ಟ್ರಮಟ್ಟದ ಬೆಂಜ್ ಪ್ರೆಸ್ ಸ್ವರ್ಧೆ: ಸತೀಶ್ ಖಾರ್ವಿಗೆ ಬೆಳ್ಳಿ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಗೋವಾದಲ್ಲಿ ನಡೆದ ರಾಷ್ಟ್ರಮಟ್ಟದ ಬೆಂಜ್ ಪ್ರೆಸ್ 2 ವಿಭಾಗದಲ್ಲಿ ಸ್ಪರ್ಧಿಸಿದ ಸತೀಶ್ ಖರ್ವಿ ಅವರು ಬೆಳ್ಳಿ ಪದಕ ಹಾಗೂ ಕಂಚಿನ ಪದಕ ಗೆದ್ದಿದ್ದಾರೆ.

Call us

Call us

ಸತೀಶ್ ಖಾರ್ವಿ ಕುಂದಾಪುರದ ಹರ್ಕ್ಯುಲೆಸ್ ಜಿಮ್ನ ವ್ಯವಸ್ಥಾಪಕ ಹಾಗೂ ಖಾರ್ವಿಕೇರಿ ಕಿಂಗ್ ಫಿಶರ್ ಸ್ಪೋರ್ಟ್ಸ್ ಕ್ಲಬ್ ಸದಸ್ಯರಾಗಿದ್ದು ಈ ಹಿಂದೆ ಹಲವು ರಾಷ್ಟೀಯ, ಅಂತರಾಷ್ಟ್ರೀಯ ಸ್ವರ್ಧೆಗಳಲ್ಲಿ ಭಾಗವಹಿಸಿ ಪದಕ ಗೆದ್ದಿದ್ದಾರೆ.

Leave a Reply

Your email address will not be published. Required fields are marked *

18 − fifteen =