ರಾಷ್ಟ್ರಮಟ್ಟದ ವಿದ್ಯಾರ್ಥಿವೇತನಕ್ಕೆ ಮೊವಾಡಿ ಸರಕಾರಿ ಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ತಾಲೂಕಿನ ಮೊವಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಶ್ರೇಯಾ, ಭಾವನಾ ಮತ್ತು ಆರ‍್ವಿನ್ ಬಿ.ಎಸ್.ಇ.ಆರ್.ಟಿ ಯಿಂದ ನಡೆಸಲ್ಪಡುವ ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ರಾಷ್ಟ್ರಮಟ್ಟದ ವಿದ್ಯಾರ್ಥಿ ವೇತನ ಪಡೆಯಲು ಆಯ್ಕೆಯಾಗಿದ್ದಾರೆ. ಶಾಲೆಯ ಮುಖ್ಯೋಪಧ್ಯಾಯರು ಮತ್ತು ಶಿಕ್ಷಕರು ಈ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ಧಾರೆ.

Leave a Reply

Your email address will not be published. Required fields are marked *

eight + 7 =