ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಸಾಹಿತ್ಯಗೆ ಪ್ರಶಸ್ತಿ

Click Here

Call us

Click Here

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ : ಕುಂದಾಪುರದ ಸಹನಾ ಕನ್ವೆಶ್ಯನ್ ಹಾಲ್‌ನಲ್ಲಿ ನಡೆದ ೬ನೇ ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ ಪಂಚ್-೨೦೧೬ರಲ್ಲಿ ಆರ್.ಎನ್.ಶೆಟ್ಟಿ ಕಾಲೇಜಿನ ವಿದ್ಯಾರ್ಥಿನಿ ಸಾಹಿತ್ಯ ಎಂ.ಡಿ. ೧೪-೧೬ರ ವಯೋಮಾನದ ಬಾಲಕಿಯರ ವಿಭಾಗದ ಕಟಾದಲ್ಲಿ ತೃತೀಯ, ಕಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾನೆ. ಈಕೆ ಕುಂದಾಪುರದ ಕ್ರೈಂ ಎಸ್ಸೈ ದೇವರಾಜ್ ಹಾಗೂ ಶಿಕ್ಷಕಿ ರತ್ನ ಇವರ ಪುತ್ರಿ.

Call us

Call us

Visit Now

Leave a Reply

Your email address will not be published. Required fields are marked *

13 + fifteen =