ರಾಷ್ಟ್ರೀಯ ಪವರ್ ಲಿಫ್ಟಿಂಗ್: ಅಶೋಕ್‌ಗೆ ತಲಾ ಒಂದು ಚಿನ್ನ, ಬೆಳ್ಳಿ

Click Here

Call us

Click Here

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಜಮ್ಮುವಿನಲ್ಲಿ ಮಾರ್ಚ್ ೨೦ರಿಂದ ೨೪ರವರೆಗೆ ನಡೆದ ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಎಂ-೨ ವಿಭಾಗದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಜಿ.ವಿ.ಅಶೋಕ್ ಅವರು ಒಂದು ಚಿನ್ನದ ಪದಕ ಹಾಗೂ ಒಂದು ಬೆಳ್ಳಿ ಪದಕವನ್ನು ಪಡೆದಿದ್ದಾರೆ. ಇವರು ಕೆನರಾ ಬ್ಯಾಂಕಿನ ಗಂಗೊಳ್ಳಿ ಶಾಖೆಯ ಉದ್ಯೋಗಿಯಾಗಿದ್ದಾರೆ.

Call us

Call us

Visit Now

Leave a Reply

Your email address will not be published. Required fields are marked *

one × 2 =